ಮುಖ್ಯ ಪುಟ ವಾರ ಭವಿಷ್ಯ (Weekly Prediction)
(20 - 27 ಮೇ 2013)
ವಾರ ಭವಿಷ್ಯ
 
ವೃಶ್ಚಿಕ
ಆದಾಯಗಿಂತ ವೆಚ್ಚದಲ್ಲಿ ಹೆಚ್ಚಳವಾಗಿ ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆಗಳು ಹೆಚ್ಚು. ಆರೋಗ್ಯದಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ಉತ್ತಮ ಕಾಲ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳು ಹೆಚ್ಚು. ಮನೆಯಲ್ಲಿ ಮದುವೆ ಕಾರ್ಯಗಳು ನಡೆಯಲಿವೆ.ಬಂಧುಮಿತ್ರರ ಆಗಮನ.ಕುಟುಂಬದಲ್ಲಿ ಹಿರಿಯರ ಸಲಹೆಗಳಿಗೆ ಸ್ಪಂದಿಸಿ. ನ್ಯಾಯಾಲಯದ ಕಾರ್ಯಗಳನ್ನು ಮುಂದಕ್ಕೆ ಹಾಕುವುದು ಸೂಕ್ತ. ಇತರರ ವಿಷಯದಲ್ಲಿ ಹಸ್ತಕ್ಷೇಪ ಬೇಡ.
 
ರಾಶಿ ಗುಣಗಳು