ನಿಮ್ಮ ಆಲೋಚನೆಗಳು ಸದಾ ಸಕಾರಾತ್ಮಕವಾಗಿರಲಿ. ಬೇರೆಯವರ ಟೀಕೆಗಳಿಗೆ ಕಿವಿಗೊಡದೆ ನಿಮ್ಮ ಕಾರ್ಯವನ್ನು ನಿರ್ವಹಿಸಿ. ಕೆಲ ದಿನಗಳಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ಪ್ರತಿ ವಿಷಯದಲ್ಲಿ ಮೌನವಹಿಸುವುದು ಸೂಕ್ತ.ಉದ್ಯೋಗ ಸಮಸ್ಯೆ ಶೀಘ್ರದಲ್ಲಿ ಅಂತ್ಯಗೊಳ್ಳಲಿದೆ.ಇತರರ....
ಪ್ರಸಕ್ತ ವರ್ಷದಲ್ಲಿ ಪ್ರತಿಯೊಂದು ವಿಷಯಗಳಲ್ಲಿ ಶಾಂತತೆಯಿಂದ ನಿರ್ವಹಿಸವುದು ಅಗತ್ಯ.ದೈವ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.ಕೆಲ ಜನರು ನಿಮ್ಮನ್ನು ಬಲಿಪಶುವನ್ನಾಗಿ ಮಾಡಲು ಪ್ರಯತ್ನಿಸುವ ಸಾಧ್ಯತೆಗಳಿವೆ. ಇತರರೊಂದಿಗೆ ಎಚ್ಚರಿಕೆಯಿಂದ ವರ್ತಿಸುವುದು....
ನಿರುದ್ಯೋಗಿಗಳಿಗೆ ಶೀಘ್ರದಲ್ಲಿ ಉದ್ಯೋಗ ದೊರೆಯುವ ಅವಕಾಶಗಳಿವೆ. ಮನೆಗೆ ಬಂಧುಮಿತ್ರರ ಆಗಮನ ಹೆಚ್ಚಾಗುತ್ತದೆ. ಎಲೆಕ್ಟ್ರಾನಿಕ್, ಕಂಪ್ಯೂಟರ್ ಕ್ಷೇತ್ರವರಿಗೆ ಹೆಚ್ಚಿನ ಆದ್ಯತೆ, ಗೌರವ ದೊರಲಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ನಡೆಸಿದಲ್ಲಿ....
ನಿಮ್ಮ ಆದಾಯಗಿಂತ ವೆಚ್ಚ ಹೆಚ್ಚಾಗುವ ಸಾಧ್ಯತೆಗಳಿವೆ. ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರುವುದು ಸೂಕ್ತ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಹಾಗೂ ಬ್ರೋಕರ್‌ಗಳಿಗೆ ಕಡಿಮೆ ಲಾಭವಾಗಲಿದೆ. ನಿಮ್ಮ ಮನದಾಸೆಗಳು ಪೂರ್ತಿಯಾಗಲಿವೆ. ಸದಾ ಇತರರನ್ನು....
ಹಣಕಾಸಿನ ವ್ಯವಹಾರಗಳನ್ನು ಸೂಕ್ತವಾಗಿ ವ್ಯವಹರಿಸಿದಲ್ಲಿ ಆರ್ಥಿಕ ತೊಂದರೆಗಳಿರುವುದಿಲ್ಲ. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅತ್ಯಗತ್ಯ. ನಿಮ್ಮ ಮನೋಭಿಲಾಷೆಗಳು ಈಡೇರಲಿವೆ. ನೀವು ಪ್ರೀತಿಸಿದವರೊಂದಿಗೆ ಮದುವೆಯಾಗಲಿದೆ. ನಿಮ್ಮ ಪ್ರೇಮಿಯ ಮನವನ್ನು ಗೆಲ್ಲಲು....
ಆರ್ಥಿಕ ವಿಷಯದಲ್ಲಿ ನಿಮಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಕುಟುಂಬದ ವಿಚಾರದಲ್ಲಿ ನೆಮ್ಮದಿಯಿರುವುದರಿಂದ ಶುಭ ಕಾರ್ಯಗಳು ನಡೆಯುತ್ತವೆ. ಉತ್ತಮ ಆರೋಗ್ಯವಿದೆ. ಗುರುಹಿರಿಯರನ್ನು ಗೌರವಿಸುವುದನ್ನು ಮರೆಯಬೇಡಿ. ಸಕಾಲದಲ್ಲಿ ನಿಮ್ಮ ಪ್ರಯತ್ನಗಳು ಯಶಸ್ವಿಯಾಗಲಿವೆ.....
ವಿದ್ಯಾರ್ಥಿಗಳಿಗೆ ಉತ್ತಮ ಸಮಯವಾಗಿದೆ. ಪರೀಕ್ಷೆ ಸಮಯದಲ್ಲಿ ಏಕಾಗ್ರತೆ ಅಗತ್ಯ. ಕೃಷಿ ಉದ್ಯೋಗಿಗಳಿಗೆ ಉತ್ತಮ ಲಾಭ. ಗುತ್ತಿಗೆದಾರರಿಗೆ ,ಅಥಿಕಾರಿಗಳಿಗೆ ಶುಭ ಯೋಗವಿದೆ. ಹೊಸ ಗೆಳೆಯರ ಪರಿಚಯದಿಂದ ನಿಮಗೆ ಸಂತೃಪ್ತಿ ದೊರೆಯಲಿದೆ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.ಹಿರಿಯರ....
ಆದಾಯಗಿಂತ ವೆಚ್ಚದಲ್ಲಿ ಹೆಚ್ಚಳವಾಗಿ ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆಗಳು ಹೆಚ್ಚು. ಆರೋಗ್ಯದಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ಉತ್ತಮ ಕಾಲ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳು ಹೆಚ್ಚು. ಮನೆಯಲ್ಲಿ....
ಗತಿಸಿ ಹೋದ ಕಾರ್ಯಗಳಿಗೆ ಚಿಂತಿಸಿ ಮೂಕಪ್ರೇಕ್ಷಕರಾಗುವುದು ಸರಿಯಲ್ಲ. ನಿಮಗೆ ಶುಭಯೋಗವಿರುವುದರಿಂದ ನಿಮ್ಮ ಕಾರ್ಯಗಳು ಸಫಲವಾಗಲಿವೆ. ಕೌಟಂಬಿಕ ಶಾಂತಿ ಮತ್ತು ಉತ್ತಮ ಆರೋಗ್ಯ ನಿಮ್ಮನ್ನು ಉತ್ಸಾಹಿತರನ್ನಾಗಿ ಮಾಡುತ್ತದೆ. ನಿರುದ್ಯೋಗಿಗಳಿಗೆ ಉತ್ತಮ....
ದುಷ್ಟರಿಗೆ ಉಪಕಾರ ಮಾಡಲು ಹೋಗಬೇಡಿ ಇದರಿಂದ ನಿಮಗೆ ಅಪಾಯ ತರುವ ಸಾಧ್ಯತೆಗಳು ಹೆಚ್ಚು. ಅಷ್ಟಮ ಶನಿ ನಿಮಗೆ ಹಾನಿಕಾರಕವಲ್ಲ. ಆದರೂ ವ್ಯವಹಾರದಲ್ಲಿ ಜಾಗೃತೆ ಅಗತ್ಯ. ಆರೋಗ್ಯ ಭಾಗ್ಯ ಉತ್ತಮ. ಮಾನಸಿಕ ನೆಮ್ಮದಿ, ಮನೆಯಲ್ಲಿ ನೆಮ್ಮದಿಯ ವಾತಾವರಣ. ಅವಿವಾಹಿತರಿಗೆ....
ನಿಮ್ಮ ಕೋಪ ನಿಮಗೆ ಶತ್ರವಾಗಲಿದೆ. ಸಹಕಾರ ಸಂಘಗಳ ಕ್ಷೇತ್ರದವರಿಗೆ ಉತ್ತಮ ಲಾಭ. ಸ್ತ್ರೀಯರು ಆರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ಆರ್ಥಿಕ ಒತ್ತಡಗಳು ಎದುರಾಗುವ ಸಾಧ್ಯತೆಗಳಿರುವುದರಿಂದ ಅನಗತ್ಯ....
ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ನೆಮ್ಮದಿಯ ವಾತಾವರಣ. ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಹಣಕಾಸಿನ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ. ಇತರರನ್ನು ನಂಬಲು ಹೋಗಬೇಡಿ. ನಿರುದ್ಯೋಗಿಗಳಿಗೆ ನೌಕರಿ ದೊರೆಯುವ ಸಾಧ್ಯತೆಗಳು ಹೆಚ್ಚು. ಮನೆಯಲ್ಲಿ....